Advertisement

ಬೆಳ್ತಂಗಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದುರಾಯ್ತು 9 ಅಡಿ ಉದ್ದದ ಮೊಸಳೆ

10:57 AM Dec 07, 2021 | Team Udayavani |
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕುದೂರು ಸಮೀಪ ರಬ್ಬರ್ ತೋಟವೊಂದರಲ್ಲಿ ಡಿಸೆಂಬರ್ 5 ರಂದು ಬೆಳಗ್ಗೆ ಕೆಲಸ ನಿರ್ವಹಿಸುತ್ತಿದ್ದವರಿಗೆ 9 ಅಡಿ ಉದ್ದದ ಮೊಸಳೆಯೊಂದು ಎದುರಾದ ಘಟನೆ ನಡೆದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next