Advertisement
ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಯಾದ ಕೈರಂಪಣಿ ಮೀನುಗಾರಿಕೆ ಮಾಡುವ ಸಂದರ್ಭ ಹಾಕಿದ ಬಲೆಗೆ ಮೀನುಗಳ ಜೊತೆ ಮೊಸಳೆ ಕೂಡಾ ಸಿಲುಕಿದ್ದು ಮೀನುಗಾರರಲ್ಲಿ ಆಶ್ಚರ್ಯದ ಜೊತೆ ಆತಂಕವು ಮನೆಮಾಡಿತು.
Advertisement
ಭಟ್ಕಳದ ಅಳ್ವೆಕೋಡಿಯಲ್ಲಿ ನಾಡದೋಣಿ ಮೀನುಗಾರರ ಬಲೆಗೆ ಬಿದ್ದ ಮೊಸಳೆ
07:14 PM Aug 19, 2020 | sudhir |
Advertisement
Udayavani is now on Telegram. Click here to join our channel and stay updated with the latest news.