Advertisement
ತೆಲಂಗಾಣ-ಛತ್ತೀಸ್‌ಗಢ ಗಡಿ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳನ್ನು ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರ ಭದ್ರತಾ ಪಡೆಗಳನ್ನು ನಿಯೋಜಿಸಿದ್ದು, 2ನೇ ಬೆಟಾಲಿಯನ್‌ನ ಸಿಆರ್‌ಪಿಎಫ್ ಎಎಸ್‌ಐ ಆಗಿದ್ದ ಶಿವಾನಂದ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಗೈಡ್ರಾಜ್‌ನಲ್ಲಿ ತನ್ನ ಎಕೆ-47 ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಬೆಳಿಗ್ಗೆ 7ರ ಸುಮಾರಿಗೆ ಈ ಘಟನೆ ನಡೆದಿದ್ದು, ಗುಂಡಿನ ಸದ್ದಿಗೆ ಯೋಧ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದಾಗ ಶಿವಾನಂದ ರಕ್ತದ ಮಡಿಲಲ್ಲಿ ಬಿದ್ದಿರುವುದು ಕಂಡು ಬಂದಿದೆ.
Advertisement
ಎಕೆ-47ನಿಂದ ಗುಂಡು ಹಾರಿಸಿಕೊಂಡು ಬೀದರ್ ಮೂಲದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ
08:18 PM Sep 16, 2020 | sudhir |
Advertisement
Udayavani is now on Telegram. Click here to join our channel and stay updated with the latest news.