Advertisement
ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ ವ್ಯವಹಾರ ಉದ್ಯಮ ನಡೆಸುತ್ತಿದ್ದು, 2023ರ ಜೂನ್ 25ರಂದು ಟೆಲಿಗ್ರಾಂನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಯುಎಸ್‌ಡಿಟಿ ಕ್ರಿಪ್ಟೋ ಕರೆನ್ಸಿಗೆ ಹಣ ವರ್ಗಾಯಿಸಲು ಬಿನೇನ್ಸ್ ಆ್ಯಪ್ ಮತ್ತು ಡೆಫಿ ಆ್ಯಪ್ ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದ. ಅದರಂತೆ ಆ ಎರಡು ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದು, ಬಳಿಕ ಅಪರಿಚಿತ ನೀಡಿದ ಸೂಚನೆಗಳನ್ನು ಪಾಲಿಸಿ ತಮ್ಮ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 1,05,79,711 ರೂಪಾಯಿ ಹಣ ಹಾಕಿದ್ದರು. ತಾನು ಮೋಸ ಹೋಗಿರುವ ವಿಚಾರ ಸ್ವಲ್ಪ ತಡವಾಗಿ ಅರಿವಿಗೆ ಬಂದಿದ್ದು, ದೂರು ನೀಡಿದ್ದಾರೆ. Advertisement
Crypto currency ವರ್ಗಾವಣೆಗೆ ಆ್ಯಪ್ ಅಪರಿಚಿತನ ಮಾತು ನಂಬಿ 1 ಕೋ.ರೂ.ಕಳೆದುಕೊಂಡ ವ್ಯಕ್ತಿ
11:13 PM May 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.