Advertisement
ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಕೂಟದಲ್ಲಿ ಆಘಾತಕಾರಿ ಆರಂಭ ಪಡೆದಿದೆ. ಆಡಿದ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಮೊದಲ ಜಯದ ಹುಡುಕಾಟದಲ್ಲಿದೆ ಸಿಎಸ್ ಕೆ ತಂಡ.
Related Articles
Advertisement
ತಂಡಗಳು
ಚೆನ್ನೈ: ರಾಬಿನ್ ಉತ್ತಪ್ಪ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ, ಡ್ವೇನ್ ಬ್ರಾವೊ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ
ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್