Advertisement
ಚಿಕ್ಕಮಗಳೂರಿಗೆ ಬಂದ ಕೂಡಲೇ ಸಿ.ಟಿ.ರವಿ ಟೆಂಪಲ್ ರನ್ ಆರಂಭಿಸಿದ್ದಾರೆ. ಪತ್ನಿ ಜೊತೆ ಟೆಂಪಲ್ ರನ್ ಆರಂಭಿಸಿದ್ದಾರೆ. ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಸಿ.ಟಿ.ರವಿ ದಂಪತಿ ಪೂಜೆ ಸಲ್ಲಿಸಿದರು.
Advertisement
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
02:19 PM Dec 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.