Advertisement
ಲಾಕ್‌ಡೌನ್ ಇರುವ ರವಿವಾರಗಳಂದು ಅಗತ್ಯ ಸರಕು, ಸರಂಜಾಮು ಸಾಗಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಇನ್ನು ಜಿಲ್ಲೆಯ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಕಚೇರಿಗಳು, ಮಂಡಳಿಗಳು, ನಿಗಮಗಳು (ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ) ಈಗಿರುವ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಸೇರಿ ಜು.10ರಿಂದ ಆಗಸ್ಟ್ 8ರವರೆಗಿನ ಪ್ರತಿ ಶನಿವಾರ ಮುಚ್ಚಲ್ಪಡುತ್ತವೆ. ನಿತ್ಯ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗಿನ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆ ಹೊರತುಪಡಿಸಿ, ಉಳಿದಂತೆ ಸಾರ್ವಜನಿಕರ ಓಡಾಟ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. Advertisement
ಜಿಲ್ಲಾದ್ಯಂತ ರಾತ್ರಿ 8ರಿಂದ ಕರ್ಫ್ಯೂ
09:10 AM Jul 01, 2020 | Suhan S |
Advertisement
Udayavani is now on Telegram. Click here to join our channel and stay updated with the latest news.