Advertisement
ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ 14 ವರ್ಷದ ಬಾಲಕನ ಲಿಖಿತ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ಆಟವಾಡುವಾಗ ವಿದ್ಯುತ್ ತಂತಿ ಸ್ಪರ್ಶ;ಬಾಲಕನ ಸ್ಥಿತಿ ಗಂಭೀರ
08:57 AM May 17, 2019 | Vishnu Das |