Advertisement
2023-24 ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ ಭಾರತದ ಮೂರು ತೈಲ ಕಂಪನಿಗಳ ನಿವ್ವಳ ಲಾಭ 57,091.87 ಕೋಟಿ ರೂ. ಆಗಿದೆ. 2022-23 ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ 1,137.89 ಕೋಟಿ ರೂ. ಆಗಿತ್ತು. ಲಾಭ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ 5ರಿಂದ 10 ರೂ.ವರೆಗೆ ಇಳಿಕೆಯಾಗುವ ಸಾಧ್ಯತೆಯಿದೆ. ಈ ಕ್ರಮವು ಹಣದುಬ್ಬರ ತಗ್ಗಿಸುವ ಜತೆಗೆ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವ ನಿರೀಕ್ಷೆ ಇದೆ. Advertisement
Price: ಸದ್ಯದಲ್ಲೇ ಪೆಟ್ರೋಲ್, ಡೀಸೆಲ್ ದರ 5-10 ರೂ. ಇಳಿಕೆ ಸಾಧ್ಯತೆ
12:22 AM Jan 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.