Advertisement

ಮಂಗಳೂರು ವಿಮಾನ ನಿಲ್ದಾಣ: ಚಿನ್ನ ಅಕ್ರಮ ಸಾಗಾಟ ಪತ್ತೆ

10:48 PM May 18, 2022 | Team Udayavani |

ಮಂಗಳೂರು: ಉಡುಪಿ ಜಿಲ್ಲೆಯ ಬೈಂದೂರಿನ ಪ್ರಯಾಣಿಕನೋರ್ವ ಬಹ್ರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 37.17 ಲ.ರೂ. ಮೌಲ್ಯದ 736 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮೇ 16ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

Advertisement

ಈತ ಚಿನ್ನವನ್ನು ಗುದದ್ವಾರಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಕುಂದಾಪುರ: ರಸ್ತೆ ದಾಟುತ್ತಿದ್ದ ವೇಳೆ ಬಾಲಕಿಗೆ ರಿಕ್ಷಾ ಢಿಕ್ಕಿ ; ಗಾಯ

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next