Advertisement
ರವಿವಾರ ನಡೆದ ಭಾರತದ ಬಾಕ್ಸರ್ ಸಾಗರ್ ಅಹ್ಲಾವತ್ ಪುರುಷರ 92kg ಫೈನಲ್ ವಿಭಾಗದಲ್ಲಿ ಸೋಲು ಕಂಡರೂ ಬೆಳ್ಳಿ ಪದಕ ತನ್ನದಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್ನ ಡೆಲೀಶಿಯಸ್ ಓರಿಯೊ ವಿರುದ್ಧ 0-5 ಅಂತರದಿಂದ ಸೋಲು ಕಂಡು ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ.
Advertisement
ಕಾಮನ್ವೆಲ್ತ್ ಗೇಮ್ಸ್: ಬಾಕ್ಸಿಂಗ್ನಲ್ಲಿ ಭಾರತಕ್ಕೆ ಬೆಳ್ಳಿ ಗೆದ್ದು ಕೊಟ್ಟ ಸಾಗರ್ ಅಹ್ಲಾವತ್
08:14 AM Aug 08, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.