Advertisement
ಎನ್‌ಐಎ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿ ಅತೀಕ್ ಅಹ್ಮದ್ ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ| ಕೆ. ಸೋಮಶೇಖರ್ ಮತ್ತು ನ್ಯಾ| ಶಿವಶಂಕರ್ ಅಮರಣ್ಣನವರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮೇಲ್ಮನವಿ ವಜಾಗೊಳಿಸಿದೆ. Advertisement
ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಜಾಮೀನು ವಜಾಗೊಳಿಸಿದ ಹೈಕೋರ್ಟ್
10:53 PM Aug 09, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.