Advertisement

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯ ಬಿಡುಗಡೆ

06:50 AM Jul 27, 2017 | Team Udayavani |

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯ ಬಿಡುಗಡೆ ಬುಧವಾರ ಧರ್ಮಸ್ಥಳದಲ್ಲಿ ನಡೆಯಿತು. ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದರು. ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ  ಡಾ| ಬಿ. ಯಶೋವರ್ಮ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ, ಸ್ಮರಣ ಸಂಚಿಕೆ ಸಂಪಾದಕ ಡಿ. ಯದುಪತಿ ಗೌಡ, ಡಾ| ಶ್ರೀನಾಥ್‌ ಎಂ.ಪಿ., ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next