Advertisement

ಆಸ್ಪತ್ರೆಗೆ ದಾಖಲಾದ ಡಿ ಕೆ ಶಿವಕುಮಾರ್

12:30 PM Nov 03, 2019 | keerthan |

ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ಧಾರೆ.

Advertisement

ಬೆನ್ನು ನೋವು, ಅಧಿಕ ರಕ್ತದೊತ್ತಡ, ಎದೆ ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಸಂಜೆ ತಪಾಸಣೆಗೆಂದು ತೆರಳಿದ್ದರು. ನಂತರ ವೈದ್ಯರ ಸೂಚನೆ ಮೇರೆಗೆ ದಾಖಲಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಡಿ ಕೆ ಶಿವಕುಮಾರ್ ಗೆ ಆಗಾಗ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅದೇ ಕಾರಣದಿಂದ ಡಿಕೆಶಿ ಜಾಮೀನು ಪಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next