Advertisement
ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಟ ಶಿವರಾಜ್ ಕುಮಾರ್ ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶಿವರಾಜ್ ಕುಮಾರ್ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ. ಆ ಕುಟುಂಬದ ಮೇಲೆ ನಮಗೆ ಅಪಾರ ಗೌರವವಿದೆ. ನಮಗೂ ಅವರ ಜತೆ ವೈಯಕ್ತಿಕ ಸಂಬಂಧಗಳಿವೆ. ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಮಾತನಾಡುವ ಹಕ್ಕಿದೆ. ಅವರು ಮಾತನಾಡಿದ್ದಾರೆ. ಸಂದರ್ಭ ಬಂದಾಗ ಗೀತಾ ಶಿವರಾಜ್ ಕುಮಾರ್ ಅವರೇ ಮಾತನಾಡುತ್ತಾರೆ ಎಂದರು.
Advertisement
ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ: ಡಿ.ಕೆ. ಶಿವಕುಮಾರ್
02:19 PM Mar 15, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.