Advertisement

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

11:10 AM Sep 17, 2024 | Team Udayavani |

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Advertisement

ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿಯಾಗಿ ಪ್ರವಾಸಕ್ಕೆ ಹೋಗಿ ಬರಲಾಗಿದೆ. ಪ್ರಮುಖವಾಗಿ ಅಲ್ಲಿನ ಚುನಾವಣೆ ರೀತಿ, ನಿಯಮಗಳನ್ನು ಅರಿಯಲಾಗಿದೆ ಎಂದು ವಿವರಣೆ ನೀಡಿದರು.

ನಾಗಮಂಗಲ ದಲ್ಲಿನ ಅಹಿತಕರ ಘಟನೆಗೆ ಸಂಬಂಧ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಮುನಿರತ್ನ ಪ್ರಕರಣ ಕುರಿತಾಗು ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಡಿಕೆಶಿ ತಿಳಿಸಿದರು.

ಇದನ್ನೂ ಓದಿ: Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Advertisement

Udayavani is now on Telegram. Click here to join our channel and stay updated with the latest news.

Next