Advertisement
‘ಪಕ್ಷದ ಶಾಸಕರಾಗಲಿ, ನಾಯಕರಾಗಲಿ ಅಥವಾ ಕಾರ್ಯಕರ್ತರಾಗಲಿ ಮತ್ತೊಬ್ಬರ ವಿರುದ್ಧ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ವೈಯಕ್ತಿಕ ವಿಚಾರಗಳಿಗೆ ಹೋಗಬಾರದು. ಜಾತಿ, ಧರ್ಮ ಸೇರಿದಂತೆ ಯಾವುದೇ ಭಾವನೆಗಳಿಗೆ ಧಕ್ಕೆ ತರಬಾರದು. ಟೀಕಿಸುವ ಭರದಲ್ಲಿ ಗೌರವದ ಎಲ್ಲೆ ಮೀರಬಾರದು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement
HDK ಬಗ್ಗೆ ಜಮೀರ್ ಹೇಳಿಕೆ ವೈಯಕ್ತಿಕ, ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ; ಡಿಕೆಶಿ
07:43 PM Jun 11, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.