Advertisement

ಡಿಕೆಶಿ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯ: ಸಿಗಬಹುದೇ ಜಾಮೀನು

09:47 AM Oct 16, 2019 | keerthan |

ಹೊಸದಿಲ್ಲಿ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಎರಡನೇ ಹಂತದ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗುವ ಹಿನ್ನಲೆಯಲ್ಲಿ ಡಿ ಕೆ ಶಿವಕುಮಾರ್ ಅವರು ಇಂದು ದೆಹಲಿ ಕೋರ್ಟ್ ಗೆ ಹಾಜರಾಗಲಿದ್ದಾರೆ.

Advertisement

ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಂದೆ ಡಿ ಕೆ ಶಿವಕುಮಾರ್ ಅವರು ಹಾಜರಾಗಲಿದ್ದಾರೆ. ಅವರ ನ್ಯಾಯಾಂಗ ಬಂಧನದ ಅವಧಿ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ದೆಹಲಿ ಹೈಕೋರ್ಟ್ ನಲ್ಲಿ ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, ಇಂದು ಮಧ್ಯಾಹ್ನ ಮತ್ತೆ ವಿಚಾರಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next