Advertisement

ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅಧಿಕಾರ ಸ್ವೀಕಾರ

02:18 PM Oct 31, 2022 | Team Udayavani |

ಚಾಮರಾಜನಗರ:  ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

Advertisement

ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಂದ ರಮೇಶ್ ಅಧಿಕಾರ ಸ್ವೀಕರಿಸಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಜ್ಯ ಸರ್ಕಾರ ಅ. 21 ರಂದು ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಿ. ಎಸ್. ರಮೇಶ್ ಅವರನ್ನು ನೇಮಕ ಮಾಡಲಾಗಿತ್ತು.

ಡಿ.ಎಸ್. ರಮೇಶ್ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮೇಶ್ ಅವರು 2010ನೇ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ.

ಇದನ್ನೂ ಓದಿ:ಏಕತೆ ಒಡೆಯುವ ಪ್ರಯತ್ನದ ವಿರುದ್ಧ ದೇಶ ದೃಢವಾಗಿ ನಿಲ್ಲಬೇಕು: ಪ್ರಧಾನಿ ಮೋದಿ

Advertisement

ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಚಾರುಲತಾ ಅವರಿಗೆ ಇನ್ನೂ ಸ್ಥಳ ತೋರಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next