Advertisement
ಏ.22ರಂದು ಸಂಜೆ 4.30ಕ್ಕೆ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೆಲುಗು ವಿಜ್ಞಾನ ಸಮಿತಿ ಅಧ್ಯಕ್ಷ ಡಾ.ವಿ.ರಾಧಾಕೃಷ್ಣರಾಜು, ವಿಜಯನಗರದ ಅರಸ ಶ್ರೀಕೃಷ್ಣದೇವರಾಯ ಕರ್ನಾಟಕ ಮತ್ತು ಆಂಧ್ರ ಪ್ರದೇಶಕ್ಕೆ ಸೇರಿದವರು. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ತೆಲುಗು ವಿಜ್ಞಾನ ಸಮಿತಿ ಮತ್ತು ಟಿ.ಸುಬ್ಬರಾಮಿರೆಡ್ಡಿ ಲಲಿತಾಕಲಾ ಪರಿಷತ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. Advertisement
ಡಾ.ಎಸ್.ಎಲ್.ಭೈರಪ್ಪಗೆ ಶ್ರೀಕೃಷ್ಣದೇವರಾಯ ಪ್ರಶಸ್ತಿ
10:15 AM Apr 16, 2017 | |
Advertisement
Udayavani is now on Telegram. Click here to join our channel and stay updated with the latest news.