Advertisement
ವೃಷಭ: ಆರೋಗ್ಯ ಮಾಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ.
Related Articles
Advertisement
ಕನ್ಯಾ: ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಹಿರಿಯರೊಂದಿಗೆ ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ತೃಪ್ತಿ.
ತುಲಾ :ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಪ್ರತಿಫಲ.
ವೃಶ್ಚಿಕ: ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆಗೆ ಉತ್ತಮ ವಾಕ್‌ಚತುರತೆ. ಮೇಲಾಧಿಕಾರಿಗಳೊಂದಿಗೆ ತಾಳ್ಮೆ ಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ಸಣ್ಣ ಪ್ರಯಾಣದಿಂದ ಲಾಭ .
ಧನು: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಸಣ್ಣ ಪ್ರಯಾಣ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ಜಲೋತ್ಪನ್ನ ವ್ಯವಹಾರ, ಆಹಾರೋದ್ಯಮದಲ್ಲಿ ಅಧಿಕ ಲಾಭ.
ಮಕರ: ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟ ನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ಗೌರವದಿಂದ ಕೂಡಿದ ಧನಾರ್ಜನೆ.
ಕುಂಭ: ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನ ಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ದಾಂಪತ್ಯ ಸುಖ ವೃದ್ಧಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂಧ ಒದಗುವುದು.
ಮೀನ: ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯ ವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಆರೋಗ್ಯ ಗಮನಿಸಿ. ಉತ್ತಮ ನಡತೆಯಿಂದ ನಿಮ್ಮ ಗೌರವ, ಸ್ಥಾನಮಾನ ವೃದ್ಧಿ.