Advertisement
ವೃಷಭ: ಪಾಲುದಾರಿಕಾ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಾಡುವ ಉದ್ಯೋಗದಲ್ಲಿ ಹೆಚ್ಚಿನ ಗೌರವ ಮನ್ನಣೆ ಪ್ರಾಪ್ತಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗೆ ಆದ್ಯತೆ ನೀಡಿ. ಆರೋಗ್ಯ ವೃದ್ಧಿ.
Related Articles
Advertisement
ಕನ್ಯಾ: ಅಧಿಕ ದೈಹಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಧನಸಂಪಾದನೆ. ಪರರ ಸಹಾಯ ನಿರೀಕ್ಷೆ ಮಾಡದೆ ಸ್ವಂತ ನಿರ್ಣಯಗಳಲ್ಲಿ ಕಾರ್ಯ ತತ್ಪರತೆ. ಭೂಮಿ, ವಾಹನ, ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿಕರ.
ತುಲಾ: ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳಲ್ಲಿ ಧನಸಂಪತ್ತು ವೃದ್ಧಿ. ಗುರುಹಿರಿಯರಿಂದ ಸಂತೋಷ. ಆಸ್ತಿ ವಿಚಾರಗಳಲ್ಲಿ ಪ್ರಗತಿ.
ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಬಹು ಸಂಪತ್ತು ವೃದ್ಧಿ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಲಭಿಸಿದ ತೃಪ್ತಿ.
ಧನು: ಗೃಹೋಪಕರಣ ವಸ್ತುಗಳ ಸಂಗ್ರಹ. ಹೆಚ್ಚಿದ ಜನ ಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಮನೆಯಲ್ಲಿ ಸಂಭ್ರಮದ ವಾತಾವರಣ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ.
ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ಸಂಸಾರದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆ ಸಮಾಧಾನದಿಂದ ವರ್ತಿಸಿ.
ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ.ಗೃಹೋಪವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಶ್ರಮವಹಿಸಿದರಿಂದ ಕೀರ್ತಿ ಗೌರವ ಲಭ್ಯ.
ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಯೋಗ.