Advertisement
ವೃಷಭ: ದೂರ ಸಂಚಾರ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಸತ್ಕಾರ್ಯಕ್ಕೆ ಧನ ವ್ಯಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.
Related Articles
Advertisement
ಕನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆ ಕೊಡದಿರಿ. ಸಾಧ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.
ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.
ವೃಶ್ಚಿಕ: ಆರೋಗ್ಯ ವೃದ್ಧಿ . ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ನೆಮ್ಮದಿ. ನೂತನ ಮಿತ್ರರ ಸಮಾಗಮ.
ಧನು: ಉತ್ತಮ ದೈಹಿಕ, ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ, ಶ್ರಮ ಅಭಿವೃದ್ಧಿ . ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿ ಗಳಿಗೆ ಸಣ್ಣ ಪ್ರಯಾಣ ಸಂಭವ.
ಮಕರ: ಧೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.
ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಲಾಭ. ಅಧಿಕ ಧನ ಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.
ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕವಾಗಿ ನೆಮ್ಮದಿಯ ದಿನ. ವಿದ್ಯಾರ್ಥಿಗಳು ಅಭ್ಯಾಸದ ಬಗ್ಗೆ ಗಮನಹರಿಸಿ. ಹಿರಿಯರ ಆರೋಗ್ಯ ಗಮನಿಸಿ.