Advertisement
ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳಲಿ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರು ಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.
Related Articles
Advertisement
ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ, ಯಶಸ್ಸು ಲಭ್ಯ.
ತುಲಾ: ಪ್ರತಿಯೊಂದು ಕಾರ್ಯಕ್ಷೇತ್ರಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯ ಶೈಲಿ. ಸಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದೇ ದೂರದ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ.
ವೃಶ್ಚಿಕ: ಅನಿರೀಕ್ಷಿತ ಧನಸಂಪತ್ತಿನ ವೃದ್ಧಿ. ಉತ್ತಮ ವಾಕ್ಚತುರತೆಯಿಂದ ಕೂಡಿದ ಕಾರ್ಯವೈಖರಿ. ಬಂಧು ಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ಗುರು ಹಿರಿಯರಿಂದ ಉತ್ತಮ ಬೆಂಬಲ.
ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಗುರು ಹಿರಿಯರ ಆರೋಗ್ಯ ಸ್ಥಿರ.
ಮಕರ: ಸರಕಾರಿ ಕಾರ್ಯಗಳಲ್ಲಿ ಪ್ರಗತಿ. ದೂರದ ಮಿತ್ರರಿಂದ ಸಹಾಯ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧು ಮಿತ್ರರಲ್ಲಿ ಉತ್ತಮ ಸಂಬಂಧ.
ಕುಂಭ: ಗೃಹ ವಾಹನಾದಿ ವಿಚಾರಗಳಲ್ಲಿ ಆಸಕ್ತಿ. ಕ್ರಯ ವಿಕ್ರಯ ಸಂಭವ. ನೂತನ ಮಿತ್ರರ ಸಮಾಗಮದಿಂದ ಲಾಭ.ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಪ್ರಗತಿ ಬದಲಾವಣೆ ಸಂಭವ. ಅಧಿಕ ಧನಾರ್ಜನೆ. ವಾಕ್ಚತುರತೆಯ ಕಾರ್ಯ ವೈಖರಿ.
ಮೀನ: ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಮಿತ್ರರ ಭೇಟಿಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ ಆತುರತೆ ಬೇಡ. ಧಾರ್ಮಿಕ ಕಾರ್ಯಗಳ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ.