Advertisement
ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ.
Related Articles
Advertisement
ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಗಳಲ್ಲಿ ಜಾಗ್ರತೆಯ ನಡೆ ಅಗತ್ಯ. ಸಾಂಸಾರಿಕವಾಗಿ ನೆಮ್ಮದಿಯ ದಿನ. ಮಕ್ಕಳಿಂದ ವಿಶೇಷ ಸುಖ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪೂರ್ಣ ಸಹಕಾರ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿದ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ. ಅನ್ಯರಲ್ಲಿ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ, ಪುರಸ್ಕಾರ ಲಭ್ಯ.
ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ . ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ ಪ್ರಯಾಣ ಸಂಭವ. ಮಕ್ಕಳಿಂದ ಸಂತಸ. ಹಿರಿಯರೊಡನೆ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ಸ್ಥಳದಲ್ಲಿ ಸಹನೆಯಿಂದ ವರ್ತಿಸಿ.