Advertisement
ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ.
Related Articles
Advertisement
ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವೃತ್ತರಿಗೆ ಸಾಹಸ ಪರಿಶ್ರಮದಿಂದ ಪ್ರಗತಿ.
ತುಲಾ: ವಿವಾಹ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರ ಉತ್ತಮ ಪ್ರೀತಿ ಬಾಂಧವ್ಯ ಸಹಕಾರ ಲಭ್ಯ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕವಾಗಿ ನೆಮ್ಮದಿಯ ದಿನ.
ವೃಶ್ಚಿಕ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸರಕಾರೀ ಉದ್ಯೋಗದಲ್ಲಿ ಪ್ರಗತಿ. ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹ ಉಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.
ಧನು: ಸಹೋದರ ಸಮಾನರಿಂದಲೂ ಸಹೋ ದ್ಯೋಗಿಗಳಿಂದಲೂ ಉತ್ತಮ ಸಹಕಾರದ ಲಾಭ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಬಹು ಲಾಭ. ಅಧ್ಯಯನಶೀಲರಿಗೆ ಉತ್ತಮ ವಾತಾವರಣ ಲಭ್ಯ.
ಮಕರ: ಹೆಚ್ಚಿದ ಪರಿಶ್ರಮ ಜವಾಬ್ದಾರಿ. ಸ್ಥಾನ ಗೌರವಕ್ಕಾಗಿ ದೇಹಾಯಾಸ, ಕ್ಲೇಷ ಸಂಭವ. ಅನಗತ್ಯ ವಿಚಾರಗಳಿಗೆ ಆದ್ಯತೆ ನೀಡದಿರಿ. ದೇವತಾ ಪ್ರಾರ್ಥನೆಯಿಂದ ಅನುಕೂಲಕರ ಪರಿಸ್ಥಿತಿ. ಬಂಧು-ಮಿತ್ರರ ಭೇಟಿ.
ಕುಂಭ: ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಪಾಲು ದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.
ಮೀನ: ಆರೋಗ್ಯ ಸುದೃಢ. ಅನೇಕ ಹೂಡಿಕೆಗಳಲ್ಲಿ ಧನ ವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚುರುಕು ತನದ ನಡೆಯಿಂದ ಶೀಘ್ರ ಅಭಿವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.