Advertisement
ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
Related Articles
Advertisement
ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ, ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟ ದ್ರವ್ಯ ಲಭಿಸುವ ಸಾಧ್ಯತೆ. ಗೃಹಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ .
ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರು ಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯ ಪ್ರವೃತ್ತರಾಗಿ. ದೀರ್ಘ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿ.
ಧನು: ನಿರೀಕ್ಷಿತ ಸ್ಥಾನಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಕೊರತೆಯಾಗದು.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಹಾಗೂ ಸಫಲತೆ. ವಿದ್ಯಾರ್ಥಿಗಳಿಂದ ಸುವಾರ್ತೆ.
ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರ ಪ್ರಯಾಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ಗುರು ಹಿರಿಯರಿಂದ ಉತ್ತಮ ಸಹಕಾರ ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಪ್ರಗತಿ. ಸಾಲ ಬಾಧೆ ಕಾಡೀತು.
ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಕದಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೊಳದಿರಿ.