Advertisement

Daily Horoscope; ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ

07:28 AM May 08, 2023 | Team Udayavani |

ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ ಗುರುಗಳ ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.

Advertisement

ವೃಷಭ: ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾಧಾನ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಹೆಚ್ಚಿನ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರು ಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ಚರ್ಚಿಸದಿರಿ.

Advertisement

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರಿಂದ ಪ್ರಾಪ್ತವಾದ ಉತ್ತಮ ಮಾರ್ಗದರ್ಶನ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ ಪ್ರಾಪ್ತಿ. ಭೂಮಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅಧ್ಯಯನ ನಿರತರಿಗೆ ಉತ್ತಮ ಸೌಕರ್ಯ ಲಭ್ಯ.

ಧನು: ದೀರ್ಘ‌ ಪ್ರಯಾಣ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ ಸಂಭವ. ಗುರುಹಿರಿಯರ ಆರೋಗ್ಯ ಸುದೃಢ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಹೆಚ್ಚಿದ ಸುಖ ಸಂತೋಷ. ಸಣ್ಣ ಪ್ರಯಾಣ ಸಂಭವ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆಗಳು. ಆರೋಗ್ಯದಲ್ಲಿ ಸುದಾರಣೆ. ಸಂದಭೋìಚಿತ ವಾದ ಕಾರ್ಯ ವೈಖರಿ. ಉತ್ತಮ ಧನ ಲಾಭ. ವಾಕ್‌ ಚತುರತೆಯಿಂದ ಜನರಂಜನೆ. ಎಲ್ಲರ ಪ್ರೀತಿ ಸಂಪಾದನೆ. ಗುರುಹಿರಿಯರಿಂದ ಪ್ರೋತ್ಸಾಹ. ಗೃಹದಲ್ಲಿ ಸಂಭ್ರಮ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾದರೆ ಅಭಿವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.

Advertisement

Udayavani is now on Telegram. Click here to join our channel and stay updated with the latest news.

Next