Advertisement
ವೃಷಭ: ನೂತನ ಜನರ ಭೇಟಿ. ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನಸಂಪತ್ತುಪ್ರಾಪ್ತಿ. ಅಧ್ಯಯನಶೀಲರಿಗೆ ದೂರದ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.
Related Articles
Advertisement
ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್ ಪಟುತ್ವ. ಭೂಮ್ಯಾದಿ ವ್ಯವಹಾರಗಳಿಲ್ಲಿಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.
ತುಲಾ: ಆಸ್ತಿ ವಿಚಾರದಲ್ಲಿ ತಲ್ಲೀನತೆ. ನಿರೀಕ್ಷಿತ ಅಭಿವೃದ್ಧಿಯಿಂದ ಸಂತೋಷ. ಬಂಧುಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ.ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕಬದಲಾವಣೆ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ.
ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿಗೊಂದಲವಾಗದಂತೆ ವ್ಯವಹರಿಸಿ. ಅತೀ ಉದಾರತನದಿಂದ ಕಿರಿಕಿರಿ ಆದೀತು. ಸಾಂಸಾರಿಕ ಸುಖ ಮಧ್ಯಮ.
ಧನು: ಅತಿಯಾದ ಆತ್ಮವಿಶಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರುಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆಪಾರದರ್ಶಕತೆಯಿಂದ ಕಾರೊÂàನ್ಮುಖರಾಗಿ. ನಿಷ್ಠುರ ಆದವರಿಂದ ಎಚ್ಚರ ವಹಿಸಿ. ನಿರೀಕ್ಷಿತ ಧನಲಾಭ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಸಂತೋಷ. ಭೂಮ್ಯಾದಿ ವ್ಯವಹಾರಗಳಲ್ಲಿಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ಹೆಚ್ಚಿನ ನಿಗಾ ವಹಿಸುವುದು ಅಗತ್ಯ.
ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಪರಿಶ್ರಮ ಸಂಭವ.
ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫಲತೆ. ಸಾಂಸಾರಿಕ ಸುಖ ಮಧ್ಯಮ. ಧಾರ್ಮಿಕ ಸ್ಥಳ ಸಂದರ್ಶನ. ಮಕ್ಕಳಿಂದ ತೃಪ್ತಿ.