Advertisement

Daily Horoscope: ಈ ರಾಶಿ ಅವರಿಗಿಂದು ನಿರೀಕ್ಷಿತ ಧನಸಂಪತ್ತು ಪ್ರಾಪ್ತಿಯಾಗಲಿದೆ

07:31 AM May 11, 2023 | Suhan S |

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರು ಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

Advertisement

ವೃಷಭ: ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನಸಂಪತ್ತುಪ್ರಾಪ್ತಿ. ಅಧ್ಯಯನಶೀಲರಿಗೆ ದೂರದ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ .

ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರು ಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.

Advertisement

ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ ಪಟುತ್ವ. ಭೂಮ್ಯಾದಿ ವ್ಯವಹಾರಗಳಿಲ್ಲಿಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.

ತುಲಾ: ಆಸ್ತಿ ವಿಚಾರದಲ್ಲಿ ತಲ್ಲೀನತೆ. ನಿರೀಕ್ಷಿತ ಅಭಿವೃದ್ಧಿಯಿಂದ ಸಂತೋಷ. ಬಂಧುಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ.ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕಬದಲಾವಣೆ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ.

ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿಗೊಂದಲವಾಗದಂತೆ ವ್ಯವಹರಿಸಿ. ಅತೀ ಉದಾರತನದಿಂದ ಕಿರಿಕಿರಿ ಆದೀತು. ಸಾಂಸಾರಿಕ ಸುಖ ಮಧ್ಯಮ.

ಧನು: ಅತಿಯಾದ ಆತ್ಮವಿಶಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರುಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆಪಾರದರ್ಶಕತೆಯಿಂದ ಕಾರೊÂàನ್ಮುಖರಾಗಿ. ನಿಷ್ಠುರ ಆದವರಿಂದ ಎಚ್ಚರ ವಹಿಸಿ. ನಿರೀಕ್ಷಿತ ಧನಲಾಭ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಸಂತೋಷ. ಭೂಮ್ಯಾದಿ ವ್ಯವಹಾರಗಳಲ್ಲಿಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ಹೆಚ್ಚಿನ ನಿಗಾ ವಹಿಸುವುದು ಅಗತ್ಯ.

ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಪರಿಶ್ರಮ ಸಂಭವ.

ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ. ಧಾರ್ಮಿಕ ಸ್ಥಳ ಸಂದರ್ಶನ. ಮಕ್ಕಳಿಂದ ತೃಪ್ತಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next