Advertisement
ವೃಷಭ: ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿದ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.
ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ. ಸಿಂಹ: ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.
Related Articles
Advertisement
ತುಲಾ: ಅನಿರೀಕ್ಷಿತ ಧನ ಲಾಭ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗೌರವ ಮನ್ನಣೆ ಲಭ್ಯ. ಉತ್ತಮ ತಿಳುವಳಿಕೆ ಜ್ಞಾನ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಹು ಜನ ಸಂಪರ್ಕ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖ ವೃದ್ಧಿ.
ವೃಶ್ಚಿಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಿರೀಕ್ಷಿತ ನೂತನ ಉದ್ಯೋಗ ಕೆಲಸ ವ್ಯವಹಾರಗಳ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ಮನಃ ತೃಪ್ತಿ. ಭೂಮ್ಯಾದಿ ವ್ಯವಹಾರಗಳ ಸುಖ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ.
ಧನು: ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಸಹೋದರ ಸಮಾನರಿಂದ ಸುಖ ಸಂತೋಷ. ಹಣಕಾಸಿನ ವಿಚಾರಗಳಲ್ಲಿ ಜಾಗರೂಕತೆ. ಅನಗತ್ಯ ಖರ್ಚುಗಳಿಗೆ ತಡೆ. ಸಣ್ಣ ಪ್ರಯಾಣ. ಪರರಿಂದ ಜ್ಞಾನ ತಿಳಿಯುವ ಹಂಬಲ. ಅಧ್ಯಯನಶೀಲತೆ ಸಂಭವ.
ಮಕರ: ಆರೋಗ್ಯ ಗಮನಿಸಿ. ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಹಣಕಾಸಿನ ವಿಚಾರದಲ್ಲಿ ಆದಾಯ ಖರ್ಚು ಸಮಾನಾಗಿರುವುದು. ಆತುರದ ನಿರ್ಧಾರ ಮಾಡದಿರಿ. ಬಂಧುಮಿತ್ರರ ಸಹಾಯ ಸಹಕಾರ ಲಭಿಸುವುದು.
ಕುಂಭ: ಮನೋರಂಜನೆಯಲ್ಲಿ ಆಸಕ್ತಿ. ದೂರ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಉತ್ತಮ ವಾಕ್ ಚತುರತೆ. ಕೆಲಸ ಕಾರ್ಯಗಳಲ್ಲಿ ಚುರುಕುತನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಅನುಕೂಲಕರ.
ಮೀನ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನ ವ್ಯಯ. ಮಾನಸಿಕ ನೆಮ್ಮದಿ ಕಂಡುಬರುವುದು. ಬಂಧುಮಿತ್ರರಿಗಾಗಿ ಹೆಚ್ಚಿನ ಸಮಯ ಕಳೆಯುವಿಕೆ. ಅನಗತ್ಯ ಸಾಲ ನೀಡದಿರಿ ಅಥವಾ ಪಡೆಯದಿರಿ. ದಾಕ್ಷಿಣ್ಯ ತೊರೆದು ವ್ಯವಹರಿಸಿ.