Advertisement
ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫಲತೆ. ಕೀರ್ತಿ ಗೌರವ ಸಂಪಾದನೆ. ನೂತನ ಮಿತ್ರರ ಸಹಕಾರ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರ್ಥಿಕ ಸ್ಥಿತಿ ಅತ್ಯುತ್ತಮ.
Related Articles
Advertisement
ಕನ್ಯಾ: ಆರೋಗ್ಯದಲ್ಲಿ ಉತ್ತಮ ಚೇತರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಆರ್ಥಿಕ ಪ್ರಗತಿ. ನಿಷ್ಠೆಯಿಂದ ವ್ಯವಹರಿಸಿದ ತೃಪ್ತಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸುವಾರ್ತೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು.
ತುಲಾ: ದೀರ್ಘ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ, ಅಭಿವೃದ್ಧಿ.
ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ ಇತ್ಯಾದಿ ಶುಭಫಲ.
ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪ ಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫಲತೆ. ನಿರಂತರ ಧನಾ ರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ .
ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲು ದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗ ದರ್ಶನ ಸಹಕಾರ. ಧನಾರ್ಜನೆ ಸರಿಯಾದ ಖರ್ಚು.
ಕುಂಭ: ದೈಹಿಕ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.
ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರು ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫಲ. ವಿಫುಲ ಅವಕಾಶ.