Advertisement

Daily Horoscope; ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ

12:17 AM May 31, 2023 | Team Udayavani |

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ಚತುರತೆ. ಗುರುಹಿರಿಯರಿಂದ ಸಂತೋಷ.

Advertisement

ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ. ಸಾಂಸಾರಿಕವಾಗಿ ಉತ್ತಮ ದಿನ.

ಮಿಥುನ:
ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವತ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ನಿರೀಕ್ಷಿತ ಧನಾಗಮ. ಮಕ್ಕಳ ನಿಮಿತ್ತ ಶ್ರಮ. ಸಾಂಸಾರಿಕ ಸುಖ ವೃದ್ಧಿ.

ಕರ್ಕ
: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.

ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ.

ಕನ್ಯಾ
: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮನಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರದಲ್ಲಿ ಉತ್ತಮ ಬದಲಾವಣೆ ಸಂಭವ.

ತುಲಾ
: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ ಅನಾವಶ್ಯಕ ವಾಗÌದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ
: ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೂನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ. ಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.

ಧನು
: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನ ಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ.

ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳು ಸಫ‌ಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿದ ನೆಮ್ಮದಿ.

ಕುಂಭ:
ಅಧ್ಯಯನದಲ್ಲಿ ತತ್ಪರತೆ. ಮಕ್ಕಳಿಗೆ ಹೆಚ್ಚಿದ ಸೌಕರ್ಯ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಸ್ಥಿರ ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ಗುರುಹಿರಿಯರ ರಕ್ಷೆ ಲಭ್ಯ. ದೇವತಾ ಸ್ಥಳಗಳಿಗೆ ಸಂದರ್ಶನ.

ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಿಂದ ಅನಿರೀಕ್ಷಿತ ಧನಾಗಮ. ಖರ್ಚು ವೆಚ್ಚ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ. ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸುವುದು ಉತ್ತಮ.

Advertisement
Advertisement

Udayavani is now on Telegram. Click here to join our channel and stay updated with the latest news.

Next