Advertisement
ವೃಷಭ: ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.
Related Articles
Advertisement
ಕನ್ಯಾ: ದೀರ್ಘ ಪ್ರಯಾಣ ಸಂಭವ. ದೇಹಾಯಾಸ ತೋರಿತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ.
ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ.
ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸದ ವಾತಾವರಣ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ.
ಧನು: ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.
ಮಕರ: ಮನೆಯಲ್ಲಿ ಸಂತಸದ ವಾತಾವರಣ. ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಬಂಧುಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತವಾಗಿ ಧನ ಲಾಭ.
ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗುರುಹಿರಿಯರ ಅರೋಗ್ಯದ ಬಗ್ಗೆ ಗಮನಹರಿಸಿ.
ಮೀನ: ಮಕ್ಕಳಿಂದ ತೃಪ್ತಿ. ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ.