Advertisement

Daily Horoscope;ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ

07:23 AM Jun 27, 2023 | Team Udayavani |

ಮೇಷ: ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ ಗಣ್ಯರ ಭೇಟ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ.

Advertisement

ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ವೃದ್ಧಿ. ದೇವತಾ ಸ್ಥಳ ಸಂದರ್ಶನ.

ಮಿಥುನ: ಆರೋಗ್ಯ ದಲ್ಲಿ$ಸುಧಾ ರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ಮಿತ್ರರ ಭೇಟಿ ಯಿಂದ ಸಂತಸ ವೃದ್ಧಿ. ದೂರದ ವ್ಯವಹಾರ ಗಳಲ್ಲಿ ಹೆಚ್ಚಿದ ಧನಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ.

ಕರ್ಕ: ನೀರಿಕ್ಷಿತ ಸ್ಥಾನ ಗೌರವಕ್ಕೆ ಹೋರಾಟ. ಆರೋಗ್ಯದ ಬಗ್ಗೆ ಗಮನ ಹರಿಸಿ. ಪ್ರಯಾಣದಲ್ಲಿ ವಿಳಂಬ ಆಡ ಚಣೆ ತೋರೀತು. ಧನಾಗಮಕ್ಕೆ ಕೊರತೆ  ಯಾಗದು. ಸಾಂಸಾ ರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಶ್ರಮ ದಿಂದ ಸ್ಥಾನ ಸುಖ.

ಸಿಂಹ: ಆರೋಗ್ಯದ ಬಗ್ಗೆ ಗಣನೀಯ ಎಚ್ಚರ ಅಗತ್ಯ. ಆಹಾರ ಸೇವನೆಯಲ್ಲಿ ಮುಂಜಾ ಗ್ರತೆ ವಹಿಸಿರಿ. ಉದ್ಯೋಗ ವ್ಯವ ಹಾರಗಳಲ್ಲಿ ಪ್ರಗತಿ. ದಂಪತಿ ಗಳಲ್ಲಿ ಪರಸ್ಪರ ಸಹಕಾರ. ವಿದ್ಯಾರ್ಥಿ ಗಳಿಗೆ ಅನುಕೂಲಕರ ಪರಿಸ್ಥಿತಿ. ಪ್ರಾರ್ಥನೆಯಿಂದ ನೆಮ್ಮದಿ.

Advertisement

ಕನ್ಯಾ: ಆರೋಗ್ಯ ವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧು ಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ದಂಪತಿಗಳಲ್ಲಿ ಪರಸ್ಪರ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ ವಾರ್ತೆ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆ ಗಳಲ್ಲಿ ಆಸಕ್ತಿ. ಗುರು ಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಲಾಭ. ಭೂಮ್ಯಾದಿ ವಿಚಾರದಲ್ಲಿ ಚರ್ಚೆಯಿಂದ ಮನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರ ಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ. ಪ್ರಯಾಣದಿಂದ ಲಾಭ. ಗುರುಹಿರಿಯರ ಭೇಟಿ.

ಧನು: ಸಣ್ಣ ಪ್ರಯಾಣ. ಸಹೋ ದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬಾ ವ್ಯವಹಾರ ಉದ್ಯೋಗಾವ ಕಾಶ. ದೂರದ ವ್ಯವಹಾರ ಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ. ಪುರಸ್ಕಾರ ಲಭ್ಯ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ. ಸಂಭವ. ಆದಾಯಕ್ಕೆ ಸಮನಾದ ವ್ಯಯ. ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆ ಯಿಂದ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ
ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹ ಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯ ಸುಖ. ದೀರ್ಘ‌ ಪ್ರಯಾಣ ಸಂಭವ.

Advertisement

Udayavani is now on Telegram. Click here to join our channel and stay updated with the latest news.

Next