Advertisement
ವೃಷಭ: ಉತ್ಸಾಹದಿಂದ ಕೂಡಿದ ದಿನ.ಆರೋಗ್ಯದಲ್ಲಿ ಸುಧಾರಣೆ ಸಂತೋಷ. ನಿರೀಕ್ಷಿತ ಕಾರ್ಯಗಳಲ್ಲಿ ಸಫಲತೆ. ಉತ್ತಮ ಧನಾರ್ಜನೆ. ವಾಕ್ ಚತುರತೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ. ಯಶಸ್ಸು ಪ್ರಾಪ್ತಿ.
Related Articles
ಸಹಕಾರ. ಅವಿವಾಹಿತರಿಗೆ ಕಂಕಣ ಭಾಗ್ಯ.
Advertisement
ಕನ್ಯಾ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಅನ್ಯರ ವಿಚಾರದಲ್ಲಿ ಜಾಗೃತೆಯಿಂದ ವ್ಯವಹರಿಸಿ. ಧನಾರ್ಜನೆಗೆ ಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯದಲ್ಲಿ ಪರಸ್ಪರ ಸಹಕಾರ ಅಗತ್ಯ. ಹಿರಿಯರ ಮಾರ್ಗದರ್ಶನದ ಲಾಭ.
ತುಲಾ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ.
ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದನಿರೀಕ್ಷಿತ ಸ್ಥಾನ ಸುಖ. ಧನು: ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್ ಚತುರತೆಯಿಂದ ಕಾರ್ಯಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿ. ವ್ಯವಹಾರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪ್ರಗತಿ. ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಖರ್ಚು. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆರೋಗ್ಯದಲ್ಲಿ ಪ್ರಗತಿ. ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರು ಹಿರಿಯರ ಉತ್ತಮ ಪ್ರೋತ್ಸಾಹ. ದೂರದ ಉದ್ಯೋಗದಲ್ಲಿ ಮುನ್ನಡೆ. ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಪರರಿಗೆ ಸಹಾಯ ಮಾಡುವಾಗ ಜಾಗೃತೆ ವಹಿಸಿ.