Advertisement
ವೃಷಭ: ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.
ಸಂತೋಷ.
Related Articles
Advertisement
ಕನ್ಯಾ: ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ . ಮಧ್ಯಮ ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.
ತುಲಾ: ಅನಿರೀಕ್ಷಿತ ಧನ ಲಾಭ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗೌರವ ಮನ್ನಣೆ ಲಭ್ಯ. ಉತ್ತಮ ತಿಳುವಳಿಕೆ ಜ್ಞಾನ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಬಹು ಜನ ಸಂಪರ್ಕ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖ ವೃದ್ಧಿ.
ವೃಶ್ಚಿಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಿರೀಕ್ಷಿತ ನೂತನ ಉದ್ಯೋಗ ಕೆಲಸ ವ್ಯವಹಾರಗಳ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮನಃ ತೃಪ್ತಿ. ಭೂಮ್ಯಾದಿ ವಾಹನಗಳ ಸುಖ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಗೃಹದಲ್ಲಿ ಸಂತಸ.
ಧನು: ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಸಹೋದರ ಸಮಾನರಿಂದ ಸುಖ ಸಂತೋಷ. ಹಣಕಾಸಿನ ವಿಚಾರಗಳಲ್ಲಿ ಜಾಗರೂಕತೆ. ಅನಗತ್ಯ ಖರ್ಚುಗಳಿಗೆ ತಡೆ. ಸಣ್ಣ ಪ್ರಯಾಣ. ಪರರಿಂದ ಜ್ಞಾನ ತಿಳಿಯುವ ಹಂಬಲ. ಅಧ್ಯಯನಶೀಲತೆ ಸಂಭವ.
ಮಕರ: ಆರೋಗ್ಯ ಗಮನಿಸಿ. ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಹಣಕಾಸಿನ ವಿಚಾರದಲ್ಲಿ ಆದಾಯ ಖರ್ಚು ಸಮಾನಾಗಿರುವುದು. ಆತುರದ ನಿರ್ಧಾರ. ಬಂಧುಮಿತ್ರರ ಸಹಾಯ ಸಹಕಾರ ಲಭಿಸುವುದು.
ಕುಂಭ: ಮನೋರಂಜನೆಯಲ್ಲಿ ಆಸಕ್ತಿ. ದೂರ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಉತ್ತಮ ವಾಕ್‌ಚತುರತೆ. ಕೆಲಸ ಕಾರ್ಯಗಳಲ್ಲಿ ಚುರುಕುತನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ಮಾನಸಿಕ ನೆಮ್ಮದಿ ಕಂಡುಬರುವುದು. ಬಂಧುಮಿತ್ರರಿಗಾಗಿ ಹೆಚ್ಚಿನ ಸಮಯ ಕಳೆಯುವಿಕೆ. ಅನಗತ್ಯ ಸಾಲ ನೀಡದಿರಿ ಅಥವಾ ಪಡೆಯದಿರಿ. ದಾಕ್ಷಿಣ್ಯ ತೊರೆದು ವ್ಯವಹರಿಸಿ.