Advertisement
ವೃಷಭ: ಒಂದಾದ ಮೇಲೊಂದರಂತೆ ಬರುವ ಸಣ್ಣ ಸಮಸ್ಯೆಗಳು. ಉದ್ಯೋಗ ಸ್ಥಾನದಲ್ಲಿ ಪುನರ್‌ವ್ಯವಸ್ಥೆ. ಹೊಸಬರ ಪರಿಚಯದಿಂದ ಲಾಭ. ಅಸಹಾಯಕ ವೃದ್ಧರಿಗೆ ನೆರವು. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.
Related Articles
Advertisement
ಕನ್ಯಾ: ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ ಉದ್ಯೋಗಕ್ಕೆ ಕರೆ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ. ಉದ್ಯೋಗ ಅನ್ವೇಷಣೆಯಲ್ಲಿರುವವರಿಗೆ ಅವಕಾಶ ಗೋಚರ.
ತುಲಾ: ಉದ್ಯೋಗ ಸ್ಥಾನದಲ್ಲಿ ಹುರುಪಿನ ವಾತಾವರಣ. ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿ. ಕೇಟರಿಂಗ್ ವ್ಯವಹಾರಸ್ಥರಿಗೆ ಶುಭದಿನ. ವ್ಯವಹಾರದ ಸಂಬಂಧ ಪ್ರಯಾಣ ಅನಿವಾರ್ಯ.
ವೃಶ್ಚಿಕ: ಸಹನೆ, ಸಮಾಧಾನದಿಂದ ಯಶಸ್ಸು. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ಜನಸೇವಾ ಕಾರ್ಯಗಳಲ್ಲಿ ಆಸಕ್ತಿ. ನೆರೆಯವರೊಡನೆ ಸದ್ಭಾವನಾ ಸಂಬಂಧ. ಆಪ್ತ ಸಲಹೆಯಿಂದ ಆತ್ಮವಿಶ್ವಾಸ ವೃದ್ಧಿ.
ಧನು: ಆಸ್ತಿ ವಿವಾದ ಸಂವಾದದಿಂದ ಪರಿಹಾರ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ. ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ.ಲೇವಾದೇವಿ ವ್ಯವಹಾರ ಕೈಹಿಡಿಯದು. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.
ಮಕರ: ಮಾತು ತೂಕ ತಪ್ಪದಿರಲಿ. ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಮಹಿಳೆಯರ ಗೃಹೋದ್ಯಮಗಳಿಗೆ ಪ್ರಚಂಡ ಯಶಸ್ಸು. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ.
ಕುಂಭ: ಯೋಗ್ಯತೆಯರಿತು ಸಹಾಯ ಮಾಡಿ. ಕಿರಿಯರಿಗೆ ಮಾರ್ಗದರ್ಶನ, ಹಿರಿಯರಿಗೆ ಸಂದರ್ಭೋಚಿತ ಸಲಹೆ. ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ಕುಟುಂಬದ ಸದಸ್ಯರ ಸಮ್ಮಿಲನ.
ಮೀನ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ವ್ಯವಹಾರ ವಿಧಾನದಲ್ಲಿ ಬದಲಾವಣೆ. ಹಣಕಾಸು ವ್ಯವಹಾರ ಉತ್ತಮ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಬಾಕಿ ಕೆಲಸಗಳನ್ನು ಮುಗಿಸುವ ಪ್ರಯತ್ನ.