Advertisement
ವೃಷಭ: ಎಲ್ಲ ರಂಗಗಳಲ್ಲೂ ಪ್ರಭಾವ ಬೀರುವಿರಿ.ಅಧ್ಯಾಪಕ ವೃತ್ತಿಯವರಿಗೆ ಶ್ರಮದಿಂದ ಉತ್ತಮ ಪ್ರತಿಫಲ.ಹಿರಿಯರ ಆರೋಗ್ಯ ಗಮನಿಸಿ. ಹೊಸ ಅವಕಾಶಗಳ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನ ಅವಶ್ಯ.
Related Articles
ಪಾರದರ್ಶಕವಾಗಿರಲಿ.
Advertisement
ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಪೋ›ತ್ಸಾಹ. ಸಹೋದರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ ಹೊಂದಾಣಿಕೆ, ಅನುರಾಗ ವೃದ್ಧಿ. ಉತ್ತರದ ಕಡೆಯಿಂದ ಶುಭ ಸಮಾಚಾರದ ನಿರೀಕ್ಷೆ.
ತುಲಾ: ದೈಹಿಕ ಆರೋಗ್ಯ ಉತ್ತಮ. ವೃತ್ತಿರಂಗದಲ್ಲಿ ಸ್ಪರ್ಧಾ ಮನೋಭಾವದಿಂದ ಕಿರಿಕಿರಿ. ಗೃಹೋದ್ಯಮಗಳಲ್ಲಿ ತೊಡಗಿರುವವರಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ.
ವೃಶ್ಚಿಕ: ಹತ್ತಿರದ ಪ್ರವಾಸ ಕೈಗೊಳ್ಳುವ ಸಾಧ್ಯತೆ. ಉದ್ಯೋಗ ರಂಗದ ಸಾಧನೆಯಿಂದ ಮೇಲಿನವರಿಗೆ ಹರ್ಷ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಆಯ್ದ ಕಸುಬುಗಳಲ್ಲಿ ಆಸಕ್ತಿ.
ಧನು: ಪರಿಚಿತರಿಂದ ಅಯಾಚಿತ ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ.ಕಾರ್ಯ ಸಿದ್ಧಿಯಿಂದ ಹರ್ಷಾಚರಣೆ. ಹಿರಿಯರ ಆವಶ್ಯಕತೆಗಳ ಕಡೆಗೆ ಗಮನ ಇರಲಿ. ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ.
ಮಕರ: ಮೃದು ಮಾತಿನಿಂದ ಸುಲಭದಲ್ಲಿ ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ನಿರೀಕ್ಷಿತ ಫಲ ಪ್ರಾಪ್ತಿ. ಮಕ್ಕಳ ಯೋಗಕ್ಷೇಮದ ಬಗ್ಗೆ ಚಿಂತನೆ.ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ವರ್ತನೆ.
ಕುಂಭ: ಜನೋಪಯೋಗಿ ಯೋಜನೆಗಳಿಗೆ ನೆರವು ನೀಡಿದ ಸಮಾಧಾನ. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ.ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ.ವಿದ್ಯಾರ್ಥಿಗಳಿಗೆ ಹಿರಿಯರಪ್ರೋತ್ಸಾಹ ಲಭ್ಯ. ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ಅಡಚಣೆ. ಉದ್ಯೋಗ ಬದಲಾವಣೆಯ
ಸಾಧ್ಯತೆ ದೂರ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ.