Advertisement
ವೃಷಭ:ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ.
Related Articles
ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸ ವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ.
ತುಲಾ: ಸುಖ ಸಂತೋಷಗಳಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ, ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ಚತುರತೆ ಹಾಗೂ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ.
ವೃಶ್ಚಿಕ:ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.
ಧನು:ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಗುರುಹಿರಿಯರಿಂದ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ . ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ. ಉತ್ತಮ ವಾಕ್ ಚತುರತೆ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೊನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.
ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನ ವ್ಯಯ.
ಮೀನ: ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.
Advertisement