Advertisement
ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ.
Related Articles
Advertisement
ಕನ್ಯಾ: ಸಂತಸದಿಂದ ಕೂಡಿದ ದಿನ. ಎಲ್ಲಾ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.
ತುಲಾ: ಆರೋಗ್ಯ ವೃದ್ಧಿ. ಅತೀ ಆಸೆ ಮಾಡದೇ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾದಾನ. ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ ಶುಭ ಫಲದ ದಿನ.
ವೃಶ್ಚಿಕ: ರಾಜಕೀಯ ನಾಯಕರಿಗೆ ಉತ್ತಮ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ನೂತನ ಮಿತ್ರರ ಸಮಾಗಮ. ಬಂಧುಗಳಿಂದ ಪ್ರೋತ್ಸಾಹ. ಸಂಸಾರಿಕರಿಗೆ, ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿಗಳ ಸುಖ.
ಧನು: ಪಾಲುದಾರಿಕಾ ವ್ಯವಹಾರಸ್ಥರೂ, ದಂಪತಿಗಳು ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನದ ಕೊರತೆ ಕಾಣದು. ಜಲೋತ್ಪನ ವಸ್ತುಗಳಿಂದ ಲಾಭ. ಆರೋಗ್ಯ ಅನುಕೂಲ.
ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ, ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ನೀರಿನಿಂದ ಉತ್ಪನ್ನ ವಸ್ತುಗಳಿಂದ, ಆಹಾರೋದ್ಯಮ, ಆಭರಣ, ವಸ್ತ್ರ ವ್ಯವಹಾರಸ್ಥರಿಗೆ ನಿರೀಕ್ಷಿತ ಲಾಭ.
ಕುಂಭ: ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿ ಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು, ದಾಂಪತ್ಯ ಸುಖ ತೃಪ್ತಿದಾಯಕ.
ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಅಭಿವೃದ್ಧಿದಾಯಕ ಧನಾರ್ಜನೆ.