Advertisement
ವೃಷಭ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತನ್ನು ಅವಲಂಬಿಸು ವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ.
ಕಟಕ: ದೇವತಾರಾಧನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.
ಸಿಂಹ: ಆರೋಗ್ಯ ಗಮನಿಸಿ. ಸ್ತ್ರೀ ಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ. ಉದ್ಯೋಗ ವ್ಯವಹಾರ ಗಳಲ್ಲಿ ಪ್ರಗತಿ.
ಕನ್ಯಾ: ಆರೋ.ಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿಕೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ಸಾಮಾಜಿಕ ಸುಖ ಪ್ರಾಪ್ತಿಗಾಗಿ ಹಿತೋಕ್ತಿ ಬೋಧನೆ.
ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಕಾರ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತ ರಿಗೆ ಉತ್ತಮ ನೆಂಟಸ್ತಿಕೆ ಒದಗುವ ಕಾಲ. ಅನಿರೀಕ್ಷಿತ ಧನಾಗಮನ.
ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.
ಮಕರ: ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಕುಂಭ: ಮಕ್ಕಳಿಂದ ಸಂತೋಷ ವೃದ್ಧಿ. ಆರೋಗ್ಯ ವೃದ್ಧಿ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಹೆಚ್ಚಿದ ವರಮಾನ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ದಂಪತಿಗಳಲ್ಲಿ ಪರಸ್ಪರ ಸುಖ ವೃದ್ಧಿ .