Advertisement
ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನ ವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧನಸಂಪತ್ತು ವೃದ್ಧಿ. ಸರಿಸಮವಾದ ಖರ್ಚು. ಆರೋಗ್ಯದ ಬಗ್ಗೆ ಆಸಡ್ಡೆ ಬೇಡ.
Related Articles
Advertisement
ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಹಿರಿಯರ ಆರೋಗ್ಯ ಗಮನಿಸಿ.
ತುಲಾ: ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ಅವಿವಾಹಿತರಿಗೆ ವಿವಾಹ ಭಾಗ್ಯ. ಆರೋಗ್ಯ ಗಮನಿಸಿ.
ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ. ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ಆರೋಗ್ಯದ ಬಗ್ಗೆ ಗಮನಹರಿಸಿ.
ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ. ಕಾರ್ಮಿಕವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ಪ್ರಯಾಣ, ದೇವತಾ ಕಾರ್ಯಗಳಲ್ಲಿ ಅಡಚಣೆ ವಿಳಂಬ.
ಮಕರ: ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ ಪ್ರಯಾಣ ಸುಖ. ಉದ್ಯೋಗ ವಿಚಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲ.
ಮೀನ: ದೂರ ಪ್ರಯಾಣ. ಗೃಹೋಪ ವಸ್ತುಗಳ ಸಂಗ್ರಹ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾಧಾನ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ.