Advertisement
ವೃಷಭ :ಜವಾಬ್ದಾರಿಯುತ ಕಾರ್ಯವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.
Related Articles
Advertisement
ಕನ್ಯಾ : ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ತೃಪ್ತಿ.
ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ಹೆಚ್ಚಿನ ಪ್ರಗತಿ ಗೌರವ. ಧನಾರ್ಜನೆಗೆ ಸರಿಸಮಾನವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರಿಂದ ಮಾರ್ಗದರ್ಶನ. ಆರೋಗ್ಯ ಗಮನಿಸಿ.
ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ. ಭೂ ವಿಚಾರದಲ್ಲಿ ಮುನ್ನಡೆ. ಅಧ್ಯಯನ ನಿರತರಿಗೆ ಉತ್ತಮ ಸೌಕರ್ಯ.
ಧನು: ದೀರ್ಘ ಪ್ರಯಾಣ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫಲತೆ. ಗೃಹೋಪವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ. ಗುರುಹಿರಿಯರ ಆರೋಗ್ಯ ಸುದೃಢ.
ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಹೆಚ್ಚಿದ ಸುಖ ಸಂತೋಷ. ಸಣ್ಣ ಪ್ರಯಾಣ ಸಂಭವ.
ಕುಂಭ: ಅಭಿವೃದ್ಧಿದಾಯಕ ಚಟುವಟಿಕೆ. ಆರೋಗ್ಯದಲ್ಲಿ ಸುಧಾರಣೆ. ಸಂದರ್ಭೋಚಿತವಾಗಿ ಕಾರ್ಯವೈಖರಿ. ಉತ್ತಮ ಧನ ಲಾಭ ವಾಕ್‌ಚತುರತೆಯಿಂದ ಜನರಂಜನೆ ಎಲ್ಲರ ಪ್ರೀತಿ ಸಂಪಾದನೆ. ಗೃಹದಲ್ಲಿ ಸಂಭ್ರಮದ ವಾತಾವರಣ.
ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾದರೆ ಅಭಿವೃದ್ಧಿ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ.