Advertisement
ಮೇಷ: ಉದ್ಯೋಗಸ್ಥಾನದಲ್ಲಿ ಸಮಯ ಪಾಲನೆಗೆ ಗೌರವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯದೊಂದಿಗೆ ಸೆಣಸಾಟ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ.
Related Articles
Advertisement
ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಉದ್ಯೋಗಾಸಕ್ತರಿಗೆ ಶುಭವಾರ್ತೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ.
ಕನ್ಯಾ: ಹಿತೈಷಿಗಳಿಂದ ಸಕಾಲಿಕ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಮುಗಿಸಲು ಸಹೋದ್ಯೋಗಿಯ ಸಹಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಅವಿವಾಹಿತರಿಗೆ ವಿವಾಹ ಯೋಗ.
ತುಲಾ: ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಉತ್ತರ ದಿಕ್ಕಿನಿಂದ ಶುಭಸಮಾಚಾರ. ಹಣ ಕಾಸಿನ ವಿಷಯದಲ್ಲಿ ಜಾಗ್ರತೆ ವಹಿಸಿ.
ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾ ಪಕರಿಗೆ ಉತ್ತಮ ಬೇಡಿಕೆ. ಗುರುಸಮಾನ ವ್ಯಕ್ತಿಯ ದರ್ಶನ ಭಾಗ್ಯ.
ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ ನಿರ್ಮಾಣ ಸಾಮಗ್ರಿಗಳಿಗೆ ಅಧಿಕ ಬೇಡಿಕೆ. ಕೈ ಕಸಬುದಾರರಿಗೆ ಅದೃಷ್ಟದ ದಿನ. ಬೌದ್ಧಿಕ ಕಾರ್ಯಗಳಲ್ಲಿ ತೊಡಗಿರುವವರ ಮೇಲೆ ಒತ್ತಡ.
ಮಕರ: ಸಹೋದ್ಯೋಗಿಗಳಿಂದ ಅಪೇಕ್ಷಿತ ಸಹಕಾರ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್ ಡಿಸೈನಿಂಗ್ ಪರಿಣತರಿಗೆ ಉದ್ಯೋಗಾವಕಾಶ. ಮನೆಯಲ್ಲಿ, ಮನೆಯ ಹೊರಗೆ ಮಾತು ಮೃದುವಾಗಿರಲಿ.
ಕುಂಭ: ಸೇವಾ ಕಾರ್ಯಗಳ ವಿಸ್ತರಣೆಗೆ ಸರ್ವವಿಧ ಸಹಕಾರ. ಶಿಕ್ಷಣ ಕ್ಷೇತ್ರದ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಮಧ್ಯಮ ಲಾಭ.
ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕ ವಾತಾವರಣ. ಸರಕಾರಿ ಇಲಾಖೆಗಳಿಂದ ಉತ್ತಮ ಸ್ಪಂದನ. ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಗೆ ಸಂಗಾತಿಯ ಸಹಕಾರ.
ಜಯತೀರ್ಥ ಆಚಾರ್ಯ