Advertisement
ವೃಷಭ: ಆರೋಗ್ಯ ವೃದ್ಧಿ. ಗೃಹ, ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದರಿಂದ ಸಂತೋಷ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ.
Related Articles
Advertisement
ಕನ್ಯಾ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ ಕಾರ್ಯ ಸಫಲತೆ. ಧನಾರ್ಜನೆಗೆ ಕೊರತೆಯಾಗದು. ಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲ.
ತುಲಾ: ಭೂಮ್ಯಾದಿ ವ್ಯವಹಾರದಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ದಾಂಪತ್ಯ ಸುಖ ಉತ್ತಮ. ಅವಿವಾಹಿತರಿಗೆ ವಿವಾಹ ಯೋಗ. ವಿದ್ಯಾರ್ಥಿಗಳಿಗೆ ಸವಲತ್ತುಗಳು ಲಭ್ಯ. ವಾಕ್ ಚತುರತೆಯ ಕಾರ್ಯವೈಖರಿ. ಆರ್ಥಿಕ ಸ್ಥಿತಿ ಉತ್ತಮ.
ವೃಶ್ಚಿಕ: ದೈರ್ಯ ಶೌರ್ಯ ಉದಾರತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ. ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ನಿರೀಕ್ಷಿತ ಫಲ ಪ್ರಾಪ್ತಿ. ದಾಂಪತ್ಯ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಸಣ್ಣ ಪ್ರಯಾಣ.
ಧನು: ಆರೋಗ್ಯ ಗಮನಿಸಿ. ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಪರಿಶ್ರಮ ಪ್ರಯತ್ನ ಪೂರ್ವಕ ಕಾರ್ಯ ಸಾಧನೆ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ, ಮಿತವ್ಯಯ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ವಿದ್ಯಾರ್ಥಿಗಳಿಗೆ ಯಶಸ್ಸು.
ಮಕರ: ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಧನಾರ್ಜನೆಗೆ ಸಮವಾಗಿ ಧನವ್ಯಯ.
ಕುಂಭ: ನಿರಂತರ ಧನ ಸಂಚಯನ. ದೀರ್ಘ ಪ್ರಯಾಣ. ಪರವೂರ ವ್ಯವಹಾರಗಳಲ್ಲಿ ಅಭಿವೃದ್ಧಿ ಪ್ರಗತಿ. ಸಂದಭೋìಚಿತ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸಾಂಸಾರಿಕ ಸುಖ ತೃಪ್ತಿದಾಯಕ. ನೂತನ ಮಿತ್ರರ ಸಹಕಾರ ಲಭ್ಯ.
ಮೀನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ ವಾಹನ ಇತ್ಯಾದಿಗಳ ನಿಮಿತ್ತ ಧನವ್ಯಯ. ಸಾಂಸಾರಿಕ ಸುಖ ತೃಪ್ತಿದಾಯಕ. ಪರವೂರ ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು.