Advertisement
ಮೇಷ: ಉದ್ಯೋಗ ಸ್ಥಾನದಲ್ಲಿ ಸಾಮಾನ್ಯ ತೃಪ್ತಿ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಹಣದ ಬೆಳೆಗಳಿಗೆ ಯೋಗ್ಯ ಬೆಲೆ. ವಾಹನ ದುರಸ್ತಿಗೆ ಧನವ್ಯಯ. ಹಳೆಯ ಗೆಳೆಯನಿಂದ ಹೊಸ ವ್ಯವಹಾರದ ಪ್ರಸ್ತಾವ.
Related Articles
Advertisement
ಸಿಂಹ: ಸಮಯೋಚಿತ ಪ್ರಯತ್ನಗಳಿಂದ ಯಶಸ್ಸು. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಭರವಸೆ. ಹಿರಿಯರ ಆರೋಗ್ಯ ಸುಧಾರಣೆ.
ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ. ಗೃಹಿಣಿಯರ ಸ್ವ ಉದ್ಯೋಗ ಯೋಜನೆ ಪ್ರಗತಿ.
ತುಲಾ: ಉದ್ಯೋಗದಲ್ಲಿ ಯಥಾಸ್ಥಿತಿ. ಉತ್ಪನ್ನಗಳ ವಿತರಕರ ಜಾಲ ವಿಸ್ತರಣೆ. ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿಯತ್ತ ಗಮನ. ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಕೈಗೊಳ್ಳಲು ಆಸಕ್ತಿ. ವ್ಯವಹಾರದ ಸಂಬಂಧ ಪ್ರಯಾಣ ಸಂಭವ.
ವೃಶ್ಚಿಕ: ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಗಳಿಕೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ನ್ಯಾಯಾಲಯ ಸಂಬಂಧಿ ವ್ಯವಹಾರಗಳಲ್ಲಿ ಜಯ. ಸಫಲ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ ಸುಧಾರಣೆ.
ಧನು: ಅಕಸ್ಮಾತ್ ಸಹಾಯದಿಂದ ಸಮಸ್ಯೆ ಪರಿಹಾರ. ದಂಪತಿ ನಡುವೆ ಅನುರಾಗ ವೃದ್ಧಿ. ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಹೈನುಗಾರಿಕೆ, ತೋಟಗಾರಿಕೆ ಅಭಿವೃದ್ಧಿಗೆ ಪ್ರಯತ್ನ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.
ಮಕರ: ಮಾತಿನಲ್ಲಿ ಸಂಯಮ ಇರಲಿ. ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ ಯಶಸ್ಸು. ಬಂಧುಗಳೊಂದಿಗೆ ಪ್ರೀತಿಯ ವಿನಿಮಯ.
ಕುಂಭ: ಸಹಾಯ ಮಾಡಿ ಸಾರ್ಥಕತೆಯ ಭಾವ. ಕಿರಿಯರಿಗೆ ಮಾರ್ಗದರ್ಶನ, ಹಿರಿಯರಿಗೆ ಸಂದರ್ಭೋಚಿತ ಸಲಹೆ. ಪ್ರಾಮಾಣಿಕತೆಯಿಂದ ಗೌರವ ಮತ್ತು ಜನಪ್ರಿಯತೆ ವೃದ್ಧಿ. ಹೊಸಬರೊಂದಿಗೆ ಮೈತ್ರಿ ಸಂಪಾದನೆ.
ಮೀನ: ಉದ್ಯೋಗದಲ್ಲಿ ಸಾಧನೆ ತೃಪ್ತಿಕರ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅಪೇಕ್ಷಿತ ಸಹಾಯ. ಬಾಕಿ ಕೆಲಸಗಳನ್ನು ಮುಗಿಸುವ ಪ್ರಯತ್ನ.
ಜಯತೀರ್ಥ ಆಚಾರ್ಯ