ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
Advertisement
ಬದುಕು ಬರಡಾಗಿ ಸಮಸ್ಯೆ ಸುಳಿಯಾಗಿ ಸಂಭ್ರಮವೇ ಇಲ್ಲದ ಬದುಕಲ್ಲಿ ನಿಮ್ಮ ಬದುಕಿಗೆ ಬೆಳಕಾಗಿ ಕಾಣುವುದೇ ಈ ಜ್ಯೋತಿಷ್ಯ ಶಾಸ್ತ್ರ ಹಣೆಬರಹ ಬ್ರಹ್ಮನ ಸ್ವಾದಿನವಾದರೆ, ಈ ದೇಹ ನವಗ್ರಹಗಳ ಸ್ವಾಧೀನ. ಅದರಲ್ಲಿ ಹಸ್ತಗಳಿಂದ, ಪಾಪಪುಣ್ಯಗಳ ಫಲದಿಂದ ರೇಖೆಗಳು ಹುಟ್ಟುವವು .ಜ್ಯೋತಿಷ್ಯದಲ್ಲಿ ಜ್ಯೋತಿಯಂತೆ ಮಾರ್ಗದರ್ಶನ ಕೊಡುವವು. ಅದನ್ನು ತಿಳಿದುಕೊಳ್ಳಬೇಕೆಂದು ದೃಢನಂಬಿಕೆ ಇದ್ದರೆ ಪ್ರಮುಖ ಜ್ಯೋತಿಷ್ಯರಾದ ಶ್ರೀ ಶ್ರೀ ಬಿ. ಹೆಚ್. ಆಚಾರ್ಯರವರಲ್ಲಿ ಭೇಟಿ ಕೊಡಿ. ಇವರು ನಿಮ್ಮ ಹಸ್ತದಿಂದ ಅಥವಾ ನಾಮ ನಕ್ಷತ್ರದಿಂದ ಜೀವನದ ಸಂಪೂರ್ಣ ಭವಿಷ್ಯ ವನ್ನು ತಿಳಿಸುವರು.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444 ಮೇಷ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.
Related Articles
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.
Advertisement
ಮಿಥುನಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು. ಕರ್ಕಾಟಕ
ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಪ್ರಶ್ನಿಸುವುದು ಕೆಲವೊಮ್ಮೆ ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು. ಸಿಂಹ
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ. ಕನ್ಯಾ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು. ತುಲಾ
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ. ವೃಶ್ಚಿಕ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ. ಧನು
ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ. ಮಕರ
ಬಂಧು-ಬಾಂಧವರ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮಗೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಹಣ ಬರುವುದು. ಕುಂಭ
ದೂರದ ಪ್ರವಾಸ ಕುರಿತು ಆಶಾದಾಯಕ ಪತ್ರ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವಿರಿ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ. ಮೀನ
ಬಹುಮುಖ್ಯವಾದ ನಿರ್ಧಾರಕ್ಕೆ ಬರಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಅಮೂಲಾಗ್ರವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.