Advertisement
ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.
Related Articles
Advertisement
ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾÃರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.
ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.
ತುಲಾ: ಆರೋಗ್ಯ ಉತ್ತಮ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಗುರುಹಿರಿಯರ ಮೇಲಾಧಿಕಾರಿಗಳ ಸಹಕಾರ ಮಾರ್ಗದರ್ಶನದ ಲಾಭ. ಸಹೋದ್ಯೋಗಿಗಳಿಂದಲೂ ಸಹೋದರಾದಿ ವರ್ಗದವರಿಂದ ಪ್ರೋತ್ಸಾಹ.
ವೃಶ್ಚಿಕ: ಅಧಿಕ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನ. ಎಲ್ಲಾ ವಿಧದಲ್ಲೂ ಯಶಸ್ಸು ಲಭಿಸುವ ಅವಕಾಶ. ಈ ದಿನವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಗೌರವ, ಅಧಿಕ ಧನಾರ್ಜನೆ, ಗುರುಹಿರಿಯರ ಪ್ರೋತ್ಸಾಹ.
ಧನು: ಆರೋಗ್ಯದಲ್ಲಿ ಸುಧಾರಣೆ. ಜವಾಬ್ದಾರಿಯುತ ಕೆಲಸ ಕಾರ್ಯ ವೈಖರಿಯಿಂದ ಜನಮನ್ನಣೆ. ಸ್ಥಾನ ಸುಖ ವೃದ್ಧಿ. ಅನ್ಯರ ಸಹಕಾರ ನಿರೀಕ್ಷಿಸದೆ ಕಾರ್ಯ ಪ್ರವೃತ್ತರಾಗಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಹಿರಿಯರ ಆರೋಗ್ಯ ಗಮನಿಸಿ.
ಮಕರ: ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಲಾಭ, ಸ್ಥಾನಾದಿ ಸುಖ. ರಾಜಕೀಯ ಸರಕಾರಿ ಕ್ಷೇತ್ರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಹರ್ಷದಾಯಕ. ಮಕ್ಕಳ ವಿಚಾರದಲ್ಲಿ ನೆಮ್ಮದಿ. ಹಿರಿಯರ ಆರೋಗ್ಯ ವೃದ್ಧಿ.
ಕುಂಭ: ಉತ್ತಮ ವಾಕ್‌ಚತುರತೆ. ಗಾಂಭೀರ್ಯ ಪ್ರದರ್ಶನದಿಂದ ಎಲ್ಲಾ ವ್ಯವಹಾರಗಳಲ್ಲಿ ಜಯ. ಆಸ್ತಿ ವಾಹನಾದಿ ಲಾಭ. ಅಧಿಕ ಗೌರವದಿಂದ ಮಕೂಡಿದ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಆರೋಗ್ಯದಲ್ಲಿ ಗಣನೀಯ ವೃದ್ಧಿ.