Advertisement
ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜ ದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ.
Related Articles
Advertisement
ಸಿಂಹ:ಆರೋಗ್ಯ ಸ್ಥಿರ ವೃದ್ಧಿ. ಸರ್ವಸಾಮರ್ಥ್ಯ ಲೋಕ ಪ್ರಸಿದ್ಧಿ. ಜನಮನ್ನಣೆ. ತಾಳ್ಮೆ ಕಳೆದು ಕೊಳ್ಳದೇ ವ್ಯವಹರಿಸಿ. ದೀರ್ಘ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನಸಂಪತ್ತಿನ ವೃದ್ಧಿ.
ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯ ವಾಗದಂತೆ ಜಾಗ್ರತೆ ವಹಿಸಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.
ತುಲಾ: ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರ ಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ.
ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯ ರಿಂದ ಉತ್ತಮ ಮಾರ್ಗದರ್ಶನ.
ಮಕರ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.
ಕುಂಭ: ಆರೋಗ್ಯ ಸ್ಥಿರ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫಲ.